ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

Sadhguru Kannada
Ülke Hindistan
Dil EN
Bölüm 354
Son 01.10.2026

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. ಈ ಪಾಡ್‌ಕಾಸ್ಟ್ ಸದ್ಗುರುಗಳ ಉಪದೇಶಗಳನ್ನು ಕನ್ನಡಿಗರಿಗೆ ತಲುಪಿಸುತ್ತದೆ. ಆಧ್ಯಾತ್ಮಿಕ ಬೆಳವಣಿಗೆ, ಯೋಗ, ಧ್ಯಾನ ಮತ್ತು ಆಂತರಿಕ ಶಾಂತಿಯ ಕುರಿತು ಅವರ ಒಳನೋಟಗಳನ್ನು ಇದರಲ್ಲಿ ಕೇಳಬಹುದು.

Bölümler

  • #53 ಮನಸ್ಸು ಹೇಳಿದಂತೆ ಕೇಳುತ್ತಿಲ್ಲವೇ? 01.10.2026 12dk
    ನಮ್ಮ ಮೆದುಳು ಈ ಸೃಷ್ಟಿಯಲ್ಲಿನ ಅತ್ಯುತ್ಕೃಷ್ಟ ಯಂತ್ರಗಳಲ್ಲೊಂದು. ಅದನ್ನು ಸೃಷ್ಟಿಸಲು ಪ್ರಕೃತಿ ಕೋಟ್ಯಂತರ ವರ್ಷಗಳನ್ನೇ ತೆಗೆದುಕೊಂಡಿದೆ. ಈಗ ಅದೇ ನಿಮಗೆ ಮುಳುವಾಗಿ ಪರಿಣಮಿಸುತ್ತಿದೆಯೇ? ಆನಂದ ಸೃಷ್ಟಿಸಬೇಕಾದ ಯಂತ್ರ ತೊಳಲಾಟಗಳನ್ನು ಸೃಷ್ಟಿಸುತ್ತಿದೆಯೇ? ಇದಕ್ಕೆ ಪರಿಹಾರ ಏನು? ತಿಳಿದುಕೊಳ್ಳಲು ವಿಡಿಯೋ ನೋಡಿ. ‘ಇನ್ನರ್ ಇಂಜಿನಿಯರಿಂಗ್ ಆನ್ ಲೈನ್’ ಅನ್ನು ಸವಾಲಿನ ಸಮಯಕಾಗಿ 50%ಗೆ ಅರ್ಪಿಸಲಾಗುತ್ತಿದೆ. ಇದು ಕನ್ನಡದಲ್ಲಿ ಲಭ್ಯ. ನೋಂದಾಯಿಸಿಕೊಳ್ಳಲು : http://kannada.sadhguru.org/ieo COVID ಯೋಧರಿಗೆ ಉಚಿತ! English video:    • Video   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #52 ಗಮನ ಹಾಗೂ ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಲು 4 ಸರಳ ವಿಧಾನಗಳು 30.09.2026 9dk
    ಈ ವೀಡಿಯೋದಲ್ಲಿ ಸದ್ಗುರುಗಳು ಗಮನಶಕ್ತಿಯನ್ನು ವರ್ಧಿಸಲು ಮತ್ತು ಮಾನವ ಬುದ್ಧಿಶಕ್ತಿಯ ಸಾಧ್ಯತೆಗಳನ್ನು ತೆರೆಯಲು ನಾಲ್ಕು ಸರಳ ಉಪಾಯಗಳನ್ನು ತಿಳಿಸುತ್ತಾರೆ. #attention #focus #tips #kannada English video:    • How To Improve Your Focus & Unleash Your I...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #51 ಮನಃಶಾಂತಿ ಪಡೆಯೋದು ಹೇಗೆ? 29.09.2026 8dk
    ಶಾಂತಿಯನ್ನು ಹುಡುಕುತ್ತೇನೆ ಎನ್ನುವ ಹೆಸರಲ್ಲಿ, ಹಲವರು ಬೇರೆಬೇರೆ ಕೆಲಸಗಳನ್ನು ಮಾಡುವುದನ್ನು ನೋಡುತ್ತಿರುತ್ತೇವೆ. ನಿಜವಾಗಿಯೂ, ' ಶಾಂತಿ' ಎಂದರೆ ಏನನ್ನೂ ಮಾಡದೇ ಇರುವುದಾ? ನಿಜವಾದ ಶಾಂತಿಯನ್ನು ಅನುಭವಿಸಲು ಏನನ್ನು ಮಾಡಬೇಕು? ಈ ವೀಡಿಯೋದಲ್ಲಿ ಸದ್ಗುರುಗಳು ವಿವರಿಸುತ್ತಾರೆ. ಶಾಂತಿಯನ್ನು ಹುಡುಕುತ್ತಿರುವ ಎಲ್ಲರೂ ನೋಡಲೇಬೇಕಾದ ವೀಡಿಯೊ ಇದು! #peaceofmind #sadhguru #kannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #50 3:40 ಬ್ರಹ್ಮಮುಹೂರ್ತದಲ್ಲಿ ಏಳುವುದರ ಮಹತ್ವ 28.09.2026 3dk
    ರಾತ್ರಿಯ ಕೊನೆಯ ಪಾದದಲ್ಲಿ ಪೈನಿಯಲ್ ಗ್ಲ್ಯಾಂಡ್‌ನಲ್ಲಾಗುವ ಗರಿಷ್ಟಮಟ್ಟದ ಮೆಲಟೋನಿನ್ ಸ್ರವಿಕೆಯ ಹಿಂದಿರುವ ಕಾರಣದ ಕುರಿತು ಹೇಳುತ್ತಾ ಹೇಗೆ ಅದರ ಪ್ರಯೋಜನವನ್ನು ಪಡೆದು ಸ್ಥಿರತೆ ಮತ್ತು ನಿರಾಳತೆಯನ್ನು ತಂದುಕೊಳ್ಳಬಹುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. English video:    • Special Benefits of Waking up Early | Mela...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #49 ಬದ್ಧತೆಯಿಂದ ಕೂಡಿದ ಆಧ್ಯಾತ್ಮಿಕತೆ ಎಂದರೇನು? 24.09.2026 13dk
    2005 ರಲ್ಲಿ ಶಿಕಾಗೋನಲ್ಲಿ ನಡೆದ ಸತ್ಸಂಗದಲ್ಲಿ ಸದ್ಗುರುಗಳು ಬದ್ಧತೆಯಿಂದ ಕೂಡಿದ ಆಧ್ಯಾತ್ಮಿಕತೆಯ ಕುರಿತು ಮಾತನಾಡುತ್ತಾರೆ ಮತ್ತು ಒಬ್ಬ ಸಾಧಕನ ಜೀವನದಲ್ಲಿ ಗುರುವಿನ ಪಾತ್ರವನ್ನು ವಿವರಿಸುತ್ತಾರೆ. English video:    • What is Hardcore Spirituality? | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #48 ಡಯಾಬಿಟಿಸ್‍ನಿಂದ ಮುಕ್ತರಾಗಲು ಸರಳ ಟಿಪ್ಸ್ 23.09.2026 6dk
    ಡಯಾಬಿಟಿಸ್‌ನಿಂದ ಹೊರಬರಲು 4 ಸರಳ ಮತ್ತು ಪರಿಣಾಮಕಾರಿ ವಿಧಾನಗಳನ್ನು ಸದ್ಗುರುಗಳು ತಿಳಿಸಿಕೊಡುತ್ತಾರೆ. English video:    • Handling Diabetes – 4 Effective Methods | ...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #47 ದಿನವಿಡೀ ಅನುಗ್ರಹದಲ್ಲಿರಲು ಇಲ್ಲಿದೆ ದಾರಿ 22.09.2026 10dk
    2020 ರಲ್ಲಿ ಸಾಧನಾಪಾದದಲ್ಲಿ ಭಾಗಿಯಾದವರೊಂದಿಗೆ ಮಾತನಾಡುತ್ತಾ ಸದ್ಗುರುಗಳು, “ನಾವು ಹೇಗೆ ಬದುಕಬೇಕೆಂದರೆ ಎಲ್ಲರೂ ಮತ್ತು ಎಲ್ಲವೂ ನಮ್ಮನ್ನ ಹರಸಬೇಕು” ಎನ್ನುತ್ತಾರೆ. ಜೊತೆಗೆ ಆಧ್ಯಾತ್ಮಿಕ ಸಾಧಕನ ಜೀವನದಲ್ಲಿ ಸಾಧನ ಸ್ವರೂಪ ಮತ್ತು ಅದರ ಉದ್ದೇಶದ ಕುರಿತಾಗಿಯೂ ತಿಳಿಸಿಕೊಡುತ್ತಾರೆ. #sadhguru #kannada #blessed English video:    • How to Stay Blessed the Entire Day? | Sadh...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #46 ಕಳೆದುಹೋದಂತೆ ಅನಿಸುತ್ತಿದೆಯಾ? 21.09.2026 16dk
    ಸದ್ಗುರುಗಳು ತಮ್ಮ ಕವಿತೆಯೊಂದನ್ನು ಓದಿ, ಮನುಷ್ಯನಾಗಿರುವುದರ ಅದ್ಭುತ ಸೌಕರ್ಯ ಏನು ಎನ್ನುವುದರ ಬಗ್ಗೆ ಮಾತನಾಡುತ್ತಾರೆ. English video:    • Being Lost is a Great Privilege | Sadhguru  #sadhguru #kannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #45 ಜೀವನಪೂರ್ತಿ ಖುಷಿಯಿಂದಿರಬೇಕೆ? ಇಷ್ಟೇ ಅದರ ರಹಸ್ಯ 17.09.2026 9dk
    ಇದು ಅತ್ಯಂತ ಹಾಸ್ಯಮಯ ವಿಡಿಯೋ. ನಕ್ಕು ನಕ್ಕು ಸುಸ್ತಾಗುತ್ತೀರಿ! ’ನನಗೆ ಖುಷಿಯಾಗೇ ಇರಬೇಕು ಅಂತ ಆಸೆ. ಅದು ಎಲ್ಲಾ ಬಾರಿಯೂ ಆಗಲ್ಲ. ಒಮ್ಮೊಮ್ಮೆ ನಾನು ಖುಷಿಯಾಗಿದ್ದರೂ, ಸಮಾಜ ಖುಷಿಯಾಗಿರಲು ಬಿಡಲ್ಲ. ಮನೆಯಲ್ಲಿ ಒಂದೆಡೆ ಜೋಲು ಮುಖ ಹಾಕಿಕೊಂಡಿದ್ದರೆ, ಹ್ಯಾಪು ಮೋರೆ ಹಾಕಿಕೊಂಡರೆೆ ಎಲ್ಲರೂ ಕನಿಕರತೋರಿಸುತ್ತಾ, ಮಾತನಾಡಿಸುತ್ತಾ ಬರುತ್ತಾರೆ. ನನಗೆ ಆಗಬೇಕಾದ ಕೆಲಸ ಆಗುತ್ತೆ. ಖುಷಿ ಖುಷಿಯಾಗಿ ನಗುತ್ತಿದ್ದರೆ ಎಲ್ಲರೂ ವಿಚಿತ್ರವಾಗಿ ನೋಡುತ್ತಾರೆ. ಇವರನ್ನು ಎದುರಿಸುವುದು ಹೇಗೆ?’ ಎಂಬುದು ಅನೇಕರ ಪ್ರಶ್ನೆ. ಖುಷಿಯಾಗಿದ್ದೇ ಜಗತ್ತಿನಲ್ಲಿ ಕಾರ್ಯ ನಿರ್ವಹಿಸುವುದು ಹೇಗೆ? ಸದ್ಗುರುಗಳ ಹಾಸ್ಯಪೂರ್ಣ ಆದರೆ ಅಷ್ಟೇ ಉಪಯುಕ್ತವಾದ ಉತ್ತರವನ್ನು ಕೇಳಲು, ವಿಡಿಯೋ ನೋಡಿ! #joy #happiness #life #kannada English video:    • Sadhguru on The Drama of Life: Do it the w...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #44 ನಿಮ್ಮ ಮನಸ್ಸಿನ ಅದ್ಭುತ ಶಕ್ತಿಯನ್ನ ಹೊರತೆರೆಯಿರಿ 16.09.2026 1sa 1dk
    2007 ರಲ್ಲಿ ನವದೆಹಲಿಯ ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸದ್ಗುರುಗಳು ಮನುಷ್ಯನ ಮನಸ್ಸಿನ ಅಸಾಧಾರಣ ಶಕ್ತಿ ಮತ್ತು ಸಾಮರ್ಥ್ಯಗಳ ಬಗ್ಗೆ ಮಾತನಾಡುತ್ತಾರೆ. ಕುತೂಹಲಕಾರಿ ಕಥೆಗಳ ಜೊತೆಗೆ ಮನಸ್ಸಿನ ಸೂಕ್ಷ್ಮ ಕಾರ್ಯವಿಧಾನಗಳ ಬಗ್ಗೆ ತಿಳಿಸುತ್ತಾ, ಈ ಸೀಮಿತ ಐಡೆಂಟಿಟಿಗಳಿಂದ ಬಿಡಿಸಿಕೊಳ್ಳಲು ಸರಳವಾದ ಸಾಧನಗಳನ್ನೂ ನೀಡುತ್ತಾರೆ. ಮನಸ್ಸಿನ ಪೂರ್ಣ ಸಾಮರ್ಥ್ಯವನ್ನು ತೆರೆಯಲು ಅದೊಂದೇ ಮಾರ್ಗವಾಗಿದೆ. English video:    • Unlock the Mind’s Full Potential | Sadhguru   “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #43 ಒಂಟಿಯಾಗಿ ಇರುವುದನ್ನು ಕಲಿಯಿರಿ 15.09.2026 12dk
    ಜೊತೆಗೂಡಿ ಇರುವುದರ ಸೊಗಸು ಮತ್ತು ಫಲವನ್ನು ಪಡೆಯಲು, ಏಕಾಂತದಲ್ಲಿರುವುದನ್ನು ಕಲಿಯುವುದು ಎಷ್ಟು ಮಹತ್ವವೆಂದು ಸದ್ಗುರುಗಳು ವಿವರಿಸುತ್ತಾರೆ English video: The Power of Being Alone    • The Power of Being Alone | Sadhguru Jaggi ...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #42 ಜ್ಞಾನೋದಯ ಹೊಂದೋಕೆ ಏನು ಮಾಡ್ಬೇಕು? 14.09.2026 4dk
    “ಜ್ಞಾನೋದಯವನ್ನ ಹೊಂದಲು ಏನು ಮಾಡಬೇಕು?” ಎನ್ನುವ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು “ಜ್ಞಾನೋದಯ ಒಂದು ಸಾಧನೆ ಅಲ್ಲ, ಅದು ಮೂಲಕ್ಕೆ ಮರಳುವುದು. ನೀವು ಸಂಗತಿಗಳನ್ನು ವಿರೂಪಗೊಳಿಸುವುದನ್ನು ನಿಲ್ಲಿಸಿ ನಿಮ್ಮ ಮೂಲಸ್ವರೂಪಕ್ಕೆ ಮರಳಿದರೆ ಅದೇ ಜ್ಞಾನೋದಯ” ಎನ್ನುತ್ತಾರೆ. English video:    • How to Get Enlightened, Sadhguru?  #sadhguru #kannada #enlightenment ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #41 ನಿಮ್ಮ ಬದುಕಿನಲ್ಲಿ ಮೌನ ಎಷ್ಟು ಮುಖ್ಯ? 10.09.2026 16dk
    ನಿಮ್ಮ ಬದುಕಿನಲ್ಲಿ ಮೌನ ಎಷ್ಟು ಮುಖ್ಯ? English video:    • The Importance of Silence | Sadhguru   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #40 ಮಹಾಭಾರತದ ಅತ್ಯಂತ ಶಕ್ತಿಶಾಲಿ ಯೋಧ 09.09.2026 8dk
    ಕುರುಕ್ಷೇತ್ರಕ್ಕೆ ದಕ್ಷಿಣದಿಂದ ಬಂದ ಬಾರ್ಬರಿಕನ ಅಸಾಮಾನ್ಯ ಸಾಮರ್ಥ್ಯ ಮತ್ತು ಹೇಗೆ ಅವನ ತಲೆಯನ್ನು ಕತ್ತರಿಸಲಾಯಿತು ಎನ್ನುವುದರ ಕುರಿತು ಸದ್ಗುರುಗಳು ಮಾತನಾಡುತ್ತಾರೆ. ಹಾಗೆಯೇ, ಬಾರ್ಬರಿಕನ ಪ್ರಕಾರ ಕುರುಕ್ಷೇತ್ರ ಯುದ್ಧದಲ್ಲಿ ಯಾರು ನಿಜಕ್ಕೂ ಮಹಾನ್ ಯೋಧನಾಗಿದ್ದ ಎಂದೂ ತಿಳಿಸುತ್ತಾರೆ. English video:    • Mahabharat’s Greatest Warrior – Arjuna, Ka...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #39 ಮದುವೆ ಅಥವಾ ಏಕಾಂಗಿ ಜೀವನ - ಯಾವುದು ಉತ್ತಮ? 08.09.2026 14dk
    ಮದುವೆಯಾಗುವುದು ಅಥವಾ ಏಕಾಂಗಿಯಾಗಿ ಸಾಗುವುದು - ಇದರಲ್ಲಿ ಯಾವುದು ಉತ್ತಮ? ಎನ್ನುವ ಪ್ರಶ್ನೆಗೆ, "ನೀವು ಯಾವ ಮಾರ್ಗದಲ್ಲಿ ಸಾಗಿದರೂ, ಯೋಗವನ್ನು ನಿಮ್ಮೊಂದಿಗೆ ಕೊಂಡೊಯ್ಯುವುದು ಮಾರ್ಗವನ್ನು ಸುಲಭ ಮತ್ತು ಸುಂದರವಾಗಿಸುತ್ತದೆ. ವಿವಶತೆಯಿಂದಲ್ಲದೆ ಪ್ರಜ್ಞಾಪೂರ್ವಕವಾಗಿ ಆಯ್ಕೆ ಮಾಡುವುದರಿಂದ, ಹಾಗೆಯೇ ನಮ್ಮ ನಶ್ವರತೆಯ ಮೂಲಭೂತ ಸತ್ಯದ ಸುತ್ತ ನಮ್ಮ ಮಾನಸಿಕ ಚೌಕಟ್ಟನ್ನು ರೂಪಿಸುವುದರಿಂದ, ನಾವು ನಮ್ಮ ಜೀವನವನ್ನು ಒತ್ತಡ, ಆಯಾಸ ಮತ್ತು ಖಿನ್ನತೆಯಿಂದ ಮುಕ್ತವಾಗಿ, ವಿವೇಚನೆಯಿಂದ ನಡೆಸಬಹುದು." ಎಂದು ಸದ್ಗುರುಗಳು ವಿವರಿಸುತ್ತಾರೆ. English video:    • Married or Not, Carry This With You   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #38 ಸಮಸ್ಯೆಗಳೇ ಇಲ್ಲದ ಜೀವನ - ಸಾಧ್ಯವೇ? 07.09.2026 18dk
    “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #37 ಶಿವ ಮತ್ತು ಬುದ್ಧರ ಮಾರ್ಗಗಳ ನಡುವೆ ಏನು ವ್ಯತ್ಯಾಸ 03.09.2026 13dk
    ಸಭಿಕರೊಬ್ಬರಿಂದ ಕೇಳಲ್ಪಟ್ಟ ಈ ಪ್ರಶ್ನೆಗೆ ಸದ್ಗುರುಗಳು ಇಲ್ಲಿ ಉತ್ತರಿಸುತ್ತಾರೆ. ನಿಜವಾದ ಪ್ರಶ್ನೆ ವ್ಯತ್ಯಾಸದ್ದಲ್ಲ, ಬದಲಾಗಿ ಶಿವನ ವಿಧಾನಗಳ ಯಾವ ಅಂಶವನ್ನು ಬುದ್ಧ ಹೊರತಂದು ಜನಪ್ರಿಯಗೊಳಿಸಿದ ಎನ್ನುವುದರದ್ದು ಎಂದು ಅವರು ಹೇಳುತ್ತಾರೆ. ಎಲ್ಲಾ ಆಧ್ಯಾತ್ಮಿಕ ಪ್ರಕ್ರಿಯೆಯ ಬೆನ್ನೆಲುಬು, ಅದು ಪ್ರಪಂಚದ ಯಾವುದೇ ಭಾಗದಲ್ಲಿರಲಿ, ಆ ಎಲ್ಲಾ ಜ್ಞಾನ ಮೂಲವಾಗಿ ಬಂದಿರುವುದು ಶಿವನಿಂದಲೇ. ಆ ಮೂಲ ಜ್ಞಾನವನ್ನು ಅಗಸ್ತ್ಯ ಮುನಿ, ಗೌತಮ ಬುದ್ಧ ಇನ್ನಿತ್ಯಾದಿ ಮಹಾಪುರುಷರು ಒಂದೊಂದು ರೀತಿಯಲ್ಲಿ ಜನರಲ್ಲಿ ಪ್ರಚುರಪಡಿಸಿದರು ಎಂದವರು ವಿವರಿಸುತ್ತಾರೆ. English video:    • The Way of Shiva and Buddha - Sadhguru   ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #36 ದೇವರು ಎಂದರೇನು? 02.09.2026 6dk
    ಸದ್ಗುರುಗಳು ಸೃಷ್ಟಿ ಮತ್ತು ಸೃಷ್ಟಿಕರ್ತನ ಬಗ್ಗೆ ಮಾತನಾಡುತ್ತಾ ಹೇಳುತ್ತಾರೆ, "ಜನರು ಸೃಷ್ಟಿಕರ್ತನು ಶ್ರೇಷ್ಠ ಆದರೆ ಸೃಷ್ಟಿ ಕೀಳು ಎಂದು ತಪ್ಪಾಗಿ ಪರಿಗಣಿಸುತ್ತಾರೆ. ದೇವರ ಬಗ್ಗೆ ನಮಗಿರುವ ಕಲ್ಪನೆ ನಮ್ಮ ಸುತ್ತಲಿರುವುದರ ಮೇಲೆ ಆಧಾರಿತವಾಗಿರುತ್ತದೆ ಹಾಗೂ ಬಹಳಷ್ಟು ಜನರಿಗೆ ದೇವರೆಂದರೆ ತಮ್ಮದೇ ಒಂದು ಉತ್ಪ್ರೇಕ್ಷೆಯಾಗಿರುತ್ತದೆ. ಸೃಷ್ಟಿಯ ಮೂಲವನ್ನು ಅನುಭವಿಸಬಹುದೇ ಹೊರತು ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ." English video:    • What is God? - Sadhguru   ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #35 ಸ್ವಾಮಿ ವಿವೇಕಾನಂದರು ದೇವರನ್ನು ನೋಡಿದ್ದರೇ? 01.09.2026 7dk
    ಸ್ವಾಮಿ ವಿವೇಕಾನಂದರ ಬದುಕಿನಲ್ಲಿ ನಡೆದ ಅದ್ಭುತ ಆಧ್ಯಾತ್ಮಿಕ ಘಟನೆಯೊಂದನ್ನು ಸದ್ಗುರುಗಳು ವಿವರಿಸುತ್ತಾರೆ. ಅವರ ಗುರು ರಾಮಕೃಷ್ಣ ಪರಮಹಂಸರ ಅಗಾಧ ಸಾಮರ್ಥ್ಯಗಳ ಕುರಿತೂ ಮಾತನಾಡುತ್ತಾರೆ. ರಾಮಕೃಷ್ಣರು ಸ್ವಾಮಿ ವಿವೇಕಾನಂದರಿಗೆ ಸಮಾಧಿ ಸ್ಥಿತಿಯ ಅನುಭವವನ್ನು ದಯಪಾಲಿಸಿದ ಘಟನೆ ಸುಂದರವಾಗಿ ಮೂಡಿಬಂದಿದೆ. English video:    • When Vivekananda Asked, “Can You Prove The...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
  • #34 ಕಾಳಿಯನ್ನು ಏಕೆ ಪೂಜಿಸಲಾಗುತ್ತೆ? 31.08.2026 9dk
    ಕಾಲಕ್ಕೆ ಸಂಬಂಧಿಸಿದಂತೆ ಒಂದು ಪ್ರಶ್ನೆಗೆ ಉತ್ತರಿಸುತ್ತ ಕಾಳಿ ದೇವಿಯ ಶಕ್ತಿ ಮತ್ತು ಮಹತ್ವವನ್ನು ಸದ್ಗುರುಗಳು ವಿವರಿಸುತ್ತಾರೆ. English video: Sadhguru On Kali Poster Controversy    • Sadhguru on Kali Poster Controversy | Sadh...   ಸದ್ಗುರುಗಳ ಇನ್ನಷ್ಟು ವಿಡಿಯೊಗಳು: ಸದ್ಗುರುಗಳಿಂದ ಟಿಪ್ಸ್:    • ಈ 5 ಟಿಪ್ಸ್ ಅಳವಡಿಸಿಕೊಂಡರೆ, ನೀವು ಜೀವನದಲ್ಲಿ ಮ...   ಕೋಪವನ್ನು ನಿಭಾಯಿಸುವುದು ಹೇಗೆ?    • ಬರೋ ಕೋಪದಿಂದ ತಪ್ಪಿಸಿಕೊಳ್ಳುವುದು ಹೇಗೆ? How to...   ಜೀವನಾಭ್ಯಾಸಗಳು:    • ಚೆನ್ನಾಗಿ ನಿದ್ರಿಸಲು ಎದ್ದೇಳಲು ಸದ್ಗುರುಗಳ 10 ಟ...   ರೋಚಕ ಕಥೆಗಳು:    • ಶಿವ 'ಕಾಮ'ವನ್ನು ಮೆಟ್ಟಿನಿಂತಿದ್ದು ಹೇಗೆ? | How...   ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

Şurada popüler

Bu podcast şu ülkelerin podcast listelerinde de yer alıyor.